I pay respectful tribute to the brave soldiers who martyred for the country in the Kargil war., 26/07/2025

ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹುತಾತ್ಮರಾದ ವೀರಯೋಧರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
 
 
 
 
 
 

Participated in the 50th year golden jubilee of Sarvodaya college in Panjarpet, Virajpet Municipality., 26/07/2025

ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಪಂಜರಪೇಟೆಯಲ್ಲಿರುವ ಸರ್ವೋದಯ ಕಾಲೇಜಿನ 50ನೇ ವರ್ಷಾಚರಣೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲಾಯಿತು
 
 
 
 
 
 
 
 

Visited rain damaged areas and taluk offices in the constituency along with Honorable Revenue Minister Shri Krishna Bairegowda., 26/07/2025

ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರ ಜೊತೆ ಕ್ಷೇತ್ರದ ಮಳೆ ಹಾನಿ ಪ್ರದೇಶಗಳು ಹಾಗೂ ತಾಲೂಕು ಕಚೇರಿಗಳಿಗೆ ಭೇಟಿ ನೀಡಲಾಯಿತು.
 
 
 
 
 
 
 
 

In the premises of Virajpet Municipality Office, a newly purchased backhole loader machine was launched for municipality works., 25/07/2025

ವಿರಾಜಪೇಟೆಯ ಪುರಸಭೆ ಕಚೇರಿ ಆವರಣದಲ್ಲಿ, ಪುರಸಭೆ ಕಾಮಗಾರಿಗಳಿಗೆ ನೂತನವಾಗಿ ಖರೀದಿಸಿದ ಬ್ಯಾಕ್ ಹೋಲ್ ಲೋಡರ್ ಯಂತ್ರಕ್ಕೆ ಚಾಲನೆಯನ್ನು ನೀಡಲಾಯಿತು.
 
 
 
 
 
 
 
 

The closing ceremony of the Basava culture campaign which will be held monthly from September 1st will be held on October 5th at the Palace grounds in Bangalore. Thanks to the warm invitation given by the Lingayat Mathadipati Association for this function, 25/07/2025

ಸೆಪ್ಟೆಂಬರ್ ಒಂದರಿಂದ ತಿಂಗಳಾವಧಿಗೆ ಜರುಗಲಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಅಕ್ಟೋಬರ್ ಐದರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದ್ದು ಈ ಸಮಾರಂಭಕ್ಕೆ ಲಿಂಗಾಯಿತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ನೀಡಿದ ಆತ್ಮೀಯ ಆಹ್ವಾನಕ್ಕೆ ಧನ್ಯವಾದಗಳು..