Hon. CM Shri Siddaramaiah with other ministers met Union Finance Minister Mrs. Nirmala Sitharaman under a commission involving Govindaraju and requested not to cut NABARD aid, 21/11/2024
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರು ಸಚಿವರಾದ ಶ್ರೀ Byrathi Suresh, ಶ್ರೀ N Chaluvarayaswamy, ರಾಜಕೀಯ ಕಾರ್ಯದರ್ಶಿಗಳಾದ ಶ್ರೀ ಕೆ.ಗೋವಿಂದರಾಜು ಅವರು ಒಳಗೊಂಡ ನಿಯೋಗದಲ್ಲಿ ಕೇಂದ್ರ ಸರ್ಕಾರದ ಹಣಕಾಸು ಮಂತ್ರಿಗಳಾದ ಶ್ರೀಮತಿ Nirmala Sitharaman ಅವರನ್ನು ಭೇಟಿ ಮಾಡಿ ನಬಾರ್ಡ್ ನೆರವು ಕಡಿತಗೊಳಿಸದಂತೆ ಮನವಿ ಸಲ್ಲಿಸಲಾಯಿತು.

Hon. CM Sri Siddaramaiah released the Nandini products of Karnataka Milk Federation in the Delhi-NCR market, 21/11/2024
ಕರ್ನಾಟಕ ಹಾಲು ಒಕ್ಕೂಟದ ನಂದಿನಿ ಉತ್ಪನ್ನಗಳನ್ನು ರಾಷ್ಟ್ರದ ರಾಜಧಾನಿ ನವದೆಹಲಿ ಮಾರುಕಟ್ಟೆಗೆ ಪರಿಚಯಿಸಲು ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿದರು. ಸನ್ಮಾನ್ಯ ಮುಖ್ಯಮಂತ್ರಿಯವರ ಜೊತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.

Honorable Mr. K. Participated in the review meeting of Kodagu district chaired by J George, 19/11/2024
ಸನ್ಮಾನ್ಯ ಶ್ರೀ ಕೆ. ಜೆ ಜಾರ್ಜ್ ರವರ ಅಧ್ಯಕ್ಷತೆಯಲ್ಲಿ ನಡೆದ ಕೊಡಗು ಜಿಲ್ಲೆಯ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಾಯಿತು.
ಇಂಧನ ಇಲಾಖೆಗೆ ಸಂಬಂಧಿಸಿದಂತೆ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸದಾಗಿ ನಿರ್ಮಾಣವಾಗುತ್ತಿರುವ ವಿದ್ಯುತ್ ಉಪ-ಘಟಕ ಗಳ ಕುರಿತು ಸಚಿವರು ಮತ್ತು ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

Respectful tributes to Mrs. Indira Gandhi on her birthday, 19/11/2024
ಭಾರತದ ಮೊದಲ ಮಹಿಳಾ ಪ್ರಧಾನಿ, ವಿಶ್ವ ಕಂಡ ಅಪ್ರತಿಮ ನಾಯಕಿ, ಉಕ್ಕಿನ ಮಹಿಳೆ, ಹಸಿರು ಕ್ರಾಂತಿ ಹಾಗೂ ಕ್ಷೀರ ಕ್ರಾಂತಿಗಳ ಮೂಲಕ ಹಸಿವು ಮುಕ್ತ ಭಾರತಕ್ಕೆ ನಾಂದಿ ಹಾಡಿದ ಶ್ರೀಮತಿ ಇಂದಿರಾ ಗಾಂಧಿ ರವರ ಜನ್ಮದಿನದಂದು ಗೌರವಪೂರ್ವಕ ನಮನಗಳು.

Happy Kanakadasa Jayanti to all the people of the state, 18/11/2024
ನಾಡಿನ ಸಮಸ್ತ ಜನತೆಗೆ ಕನಕದಾಸರ ಜಯಂತಿಯ ಶುಭಾಶಯಗಳು.
