Happy Aadi 18th to all the people of the state, 03/08/2024
ನಾಡಿನ ಸಮಸ್ತ ಜನತೆಗೆ ಆಟಿ 18ರ ಶುಭಾಶಯಗಳು.

Honorable Chief Minister Shri Siddaramaiah visited and inspected the landslide and flood affected areas of Kodagu district, 03/08/2024
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಸಂದರ್ಭ.
Honorable Chief Minister Sri Siddaramaiah attended a press conference in Madikeri after visiting and inspecting the landslide and flood affected areas of Kodagu district, 02/08/2024
ಕೊಡಗು ಜಿಲ್ಲೆಯ ಭೂ ಕುಸಿತ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಮಡಿಕೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲಾಯಿತು.

Clarification was given in the press conference on the showcase notice given by the esteemed governor to the honorable Chief Minister, 02/08/2024
ಘನತೆವೆತ್ತ ರಾಜ್ಯಪಾಲರು ಸನ್ಮಾನ್ಯ ಮುಖ್ಯ ಮಂತ್ರಿಯವರಿಗೆ ನೀಡಿದ ಶೋಕಾಸ್ ನೋಟಿಸ್ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಸ್ಪಷ್ಟಿಕರಣ ನೀಡಲಾಯಿತು.
Today Honorable Chief Minister visited the hill slide area near Srimangala-Kutta of Ponnampete taluk, 02/08/2024
ಇಂದು ಸನ್ಮಾನ್ಯ ಮುಖ್ಯಮಂತ್ರಿಗಳು ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಟ್ಟ ಬಳಿ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದರು. ಅವರಿಗೆ ಸ್ಥಳೀಯ ನಾಗರಿಕರ ಸಮಸ್ಯೆಗಳನ್ನು ಮನದಟ್ಟು ಮಾಡಿ ಸೂಕ್ತ ಪರಿಹಾರಕ್ಕೆ ಮನವಿ ಸಲ್ಲಿಸಲಾಯಿತು.
