Participated in the campaign program held in Gonikoppalu and various schools of Ponnampete on behalf of candidates Shri K K Manjunath and Shri Ayanur Manjunath, 31/05/2024
ವಿಧಾನ ಪರಿಷತ್ತು ಪದವಿಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಅಂಗವಾಗಿ ಅಭ್ಯರ್ಥಿಗಳಾದ ಶ್ರೀ ಕೆ ಕೆ ಮಂಜುನಾಥ ಮತ್ತು ಶ್ರೀ ಆಯನೂರು ಮಂಜುನಾಥ ಅವರ ಪರವಾಗಿ ಗೋಣಿಕೊಪ್ಪಲು ಮತ್ತು ಪೊನ್ನಂಪೇಟೆಯ ವಿವಿಧ ಶಾಲೆಗಳಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ.


I pay respectful tribute to our favorite Rebel Star Mr. Ambarish on his birthday, 29/05/2024
ನಮ್ಮೆಲ್ಲರ ನೆಚ್ಚಿನ ರೆಬೆಲ್ ಸ್ಟಾರ್ ಶ್ರೀ ಅಂಬರೀಶ್ ಅವರ ಜನ್ಮದಿನದಂದು ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.

MLCGraduateElections2024, 28/05/2024
ವಿಧಾನ ಪರಿಷತ್ ಗೆ ನಡೆಯುವ ಚುನಾವಣೆಯಲ್ಲಿ ಪದವೀಧರ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಆಯನೂರ್ ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಕೆ.ಕೆ.ಮಂಜುನಾಥ್ ಸ್ಪರ್ಧಿಸುತ್ತಿದ್ದು ಅವರ ಪರವಾಗಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಸಂದರ್ಭ.
Respectful tributes to the first Prime Minister of Independent India, 27/05/2024
ಸ್ವತಂತ್ರ ಭಾರತದ ಮೊದಲ ಪ್ರಧಾನಿ, ಆಧುನಿಕ ಭಾರತದ ಶಿಲ್ಪಿ ಪಂಡಿತ್ ಶ್ರೀ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯಂದು ಗೌರವ ಪೂರ್ವಕ ನಮನಗಳು.

On the occasion of participating in the cricket tournament and honalu light rope jaggata match organized in Hakatur village, 24/05/2024
ಹಾಕತ್ತೂರು ಗ್ರಾಮದಲ್ಲಿ ಆಯೋಜಿಸಿದ್ದ ಕ್ರಿಕೆಟ್ ಪಂದ್ಯಾಟ ಮತ್ತು ಹೊನಲು ಬೆಳಕಿನ ಹಗ್ಗ ಜಗ್ಗಾಟ ಪಂದ್ಯದಲ್ಲಿ ಭಾಗವಹಿಸಿ ಕ್ರೀಡಾಕೂಟಕ್ಕೆ ಶುಭ ಕೋರಿದ್ದ ಸಂದರ್ಭ.