Respectful tributes to Mrs. Indira Gandhi on her birthday, 19/11/2024

ಭಾರತದ ಮೊದಲ ಮಹಿಳಾ ಪ್ರಧಾನಿ, ವಿಶ್ವ ಕಂಡ ಅಪ್ರತಿಮ ನಾಯಕಿ, ಉಕ್ಕಿನ ಮಹಿಳೆ, ಹಸಿರು ಕ್ರಾಂತಿ ಹಾಗೂ ಕ್ಷೀರ ಕ್ರಾಂತಿಗಳ ಮೂಲಕ ಹಸಿವು ಮುಕ್ತ ಭಾರತಕ್ಕೆ ನಾಂದಿ ಹಾಡಿದ ಶ್ರೀಮತಿ ಇಂದಿರಾ ಗಾಂಧಿ ರವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
 
 
img
 

Happy Kanakadasa Jayanti to all the people of the state, 18/11/2024

ನಾಡಿನ ಸಮಸ್ತ ಜನತೆಗೆ ಕನಕದಾಸರ ಜಯಂತಿಯ ಶುಭಾಶಯಗಳು.
 
 
img
 

Hon. Minister of Shri K J George was warmly welcomed by district Congress during his Kodagu visit, 16/11/2024

ಕೊಡಗು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಆಗಮಿಸಿದ ಇಂಧನ ಸಚಿವರಾದ ಸನ್ಮಾನ್ಯ ಶ್ರೀ ಕೆ. ಜೆ ಜಾರ್ಜ್ ರವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
 
 
img
 

Respectful tributes to nation's first Prime Minister, Pandit Jawaharlal Nehru on his birthday, 14/11/2024

ರಾಷ್ಟ್ರದ ಮೊದಲ ಪ್ರಧಾನಿ, ಪಂಡಿತ್ ಜವಾಹರ್ ಲಾಲ್ ನೆಹರು ರವರ ಜನ್ಮದಿನದಂದು ಅವರಿಗೆ ಗೌರವಪೂರ್ಣ ನಮನಗಳು. ಅವರ ಗೌರವಾರ್ಥವಾಗಿ ಹಾಗೂ
 
ಮಕ್ಕಳ ಬಗೆಗಿನ ಅವರ ಅತೀವ ಪ್ರೀತಿಯ ಸಂಕೇತವಾಗಿ ಆಚರಿಸಲಾಗುವ 'ಮಕ್ಕಳ ದಿನಾಚರಣೆ'ಯ ಶುಭಾಶಯಗಳು.
 
 
img
 

During a meeting with Honorable Minister Mr. K J George on the establishment of electricity sub centre in various parts of Kodagu district, 24/10/2024

ಕೊಡಗು ಜಿಲ್ಲೆಯ ವಿವಿಧೆಡೆ ವಿದ್ಯುತ್ ಉಪಕೇಂದ್ರ ಸ್ಥಾಪನೆಯ ಕುರಿತು ಮಾನ್ಯ ಸಚಿವರಾದ ಶ್ರೀ ಕೆ ಜೆ ಜಾರ್ಜ್ ಅವರೊಂದಿಗೆ ಸಭೆ ನಡೆಸಿದ ಸಂದರ್ಭ.
 
 
img