Participated in the inauguration of curriculum activities organized in college in Virajpet, 05/10/2024
ವಿರಾಜಪೇಟೆಯ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ 2024-25 ರಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.

Moment of participating in the inauguration ceremony of Madikeri Dasara Janotsava 2024 cultural program, 05/10/2024
ಮಡಿಕೇರಿಯ ದಸರಾ ಜನೋತ್ಸವ 2024ರ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದ್ದ ಕ್ಷಣ.

Participated in the mud field sports event under the aid of JCI Ponnampete, 05/10/2024
ಪೊನ್ನಂಪೇಟೆಯ ಮಾಪಳೆ ತೋಡುವಿನಲ್ಲಿ ಜೆ ಸಿ ಐ ಪೊನ್ನಂಪೇಟೆ ನಿಸರ್ಗ ಇವರ ಆಶ್ರಯದಲ್ಲಿ ನಡೆಯುತ್ತಿರುವ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.

Participated in the cleanliness service campaign in Virajpete town, 04/10/2024
ಸ್ವಚ್ಛತೆಯೇ ಸೇವೆ ಅಭಿಯಾನದಲ್ಲಿ ವಿರಾಜಪೇಟೆ ಪಟ್ಟಣದ ಸುತ್ತಮುತ್ತಲಿನ ಪರಿಸರದ ಕಸ ತೆರವು ಕಾರ್ಯದಲ್ಲಿ ಭಾಗವಹಿಸಿದೆ.

While participating in the Navaratri program organized by Sri Kaveri Dasara Samiti of Gonikoppa, 04/10/2024
ಗೋಣಿಕೊಪ್ಪದ ಶ್ರೀ ಕಾವೇರಿ ದಸರಾ ಸಮಿತಿ (ರಿ) ಆಯೋಜಿಸಿದ್ದ ನವರಾತ್ರಿಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ.