Welding kit was distributed to eligible workers through Karnataka State Government building and other construction workers welfare board, 20/07/2025

ಕರ್ನಾಟಕ ರಾಜ್ಯ ಸರ್ಕಾರದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮುಖಾಂತರ ಅರ್ಹ ಕಾರ್ಮಿಕರಿಗೆ ವೆಲ್ಡಿಂಗ್ ಕಿಟ್ ವಿತರಿಸಲಾಯಿತು
 
 
 
 
 

Virajapete Kirumakki resident, Ravishankar, who was serving in the Indian Army, visited the house of the dead soldier and consoled his family, 20/07/2025

ವಿರಾಜಪೇಟೆ ಕಿರುಮಕ್ಕಿ ನಿವಾಸಿ, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿಶಂಕರ್ ಅನಾರೋಗ್ಯದಿಂದ ಮೃತಪಟ್ಟ ಸುದ್ದಿ ತಿಳಿದು ಮೃತ ಯೋಧನ ಮನೆಗೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಲಾಯಿತು.
 
 
 
 
 

Ponnampete Taluk dies due to illness. Kishan H, son of Viju and Manjula couple, resident of Chepekolli of Shettigeri village. V. Visited his house today and condolences to the parents of the deceased, 18/07/2025

ಅನಾರೋಗ್ಯದಿಂದ ಮೃತಪಟ್ಟ ಪೊನ್ನಂಪೇಟೆ ತಾಲೂಕು ಟಿ.ಶೆಟ್ಟಿಗೇರಿ ಗ್ರಾಮದ ಚೀಪೆಕೊಲ್ಲಿ ನಿವಾಸಿ ವಿಜು ಮತ್ತು ಮಂಜುಳಾ ದಂಪತಿಯ ಪುತ್ರ ಕಿಶನ್ ಹೆಚ್. ವಿ. ಅವರ ಮನೆಗೆ ಇಂದು ಭೇಟಿ ನೀಡಿ ಮೃತನ ಪೋಷಕರಿಗೆ ಸಾಂತ್ವನ ಹೇಳಲಾಯಿತು.
 
 
 
 
 

Visited the house of municipality member Asha Subbaiah who recently passed away and consoled the family of the deceased, 18/07/2025

ಇತ್ತೀಚೆಗೆ ನಿಧನರಾದ ಪುರಸಭೆ ಸದಸ್ಯೆ ಆಶಾ ಸುಬ್ಬಯ್ಯರವರ ಮನೆಗೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಲಾಯಿತು
 
 
 
 
 

The auspicious occasion of meeting Sri Someshwaranath Swamiji of Adichunchanagiri Branch Mutt in Mysore and taking blessings, 17/07/2025

ಮೈಸೂರಿನ ಆದಿಚುಂಚನಗಿರಿ ಶಾಖಾ ಮಠದ ಪರಮಪೂಜ್ಯ ಶ್ರೀ ಶ್ರೀ ಸೋಮೇಶ್ವರನಾಥ ಸ್ವಾಮೀಜಿಯವರನ್ನು ಭೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದ ಶುಭ ಸಂದರ್ಭ.