I congratulated Mr. Sharath Chandra (IPS), who met me at my Vidhana Soudha office after taking charge as the new Principal Secretary of the Home Department, Government of Karnataka, 17/06/2025
ಕರ್ನಾಟಕ ರಾಜ್ಯ ಸರಕಾರದ ಗೃಹ ಇಲಾಖೆಯ ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಅಧಿಕಾರ ವಹಿಸಿಕೊಂಡ ಬಳಿಕ ನನ್ನ ವಿಧಾನಸೌಧ ಕಚೇರಿಯಲ್ಲಿ ಭೇಟಿಯಾದ ಶ್ರೀ ಶರತ್ ಚಂದ್ರ (ಐಪಿಎಸ್) ಅವರಿಗೆ ಶುಭ ಕೋರಿದೆ.

C. Vamshi Krishna, the Joint Commissioner of Police for Bengaluru West Division, paid a visit to the Vidhana Soudha office., 17/06/2025
ಬೆಂಗಳೂರು ನಗರ ಪಶ್ಚಿಮ ವಲಯದ ಜಂಟಿ ಪೊಲೀಸ್ ಆಯುಕ್ತರಾದ ಸಿ. ವಂಶಿ ಕೃಷ್ಣರವರು ವಿಧಾನಸೌಧದ ಕಚೇರಿಯಲ್ಲಿ ಭೇಟಿ ಮಾಡಿದರು.

Tribute to Pandit Jawaharlal Nehru: Architect of Socialist, Secular, and Democratic India, 27/05/2025
ಸ್ವಾತಂತ್ರ್ಯ ಹೋರಾಟಗಾರರಾಗಿ, ದೇಶದ ಮೊದಲ ಪ್ರಧಾನಿಯಾಗಿ ಭಾರತವನ್ನು ಸಮಾಜವಾದಿ, ಜಾತ್ಯತೀತ, ಪ್ರಜಾಪ್ರಭುತ್ವ ರಾಷ್ಟ್ರವಾಗಿ ಕಟ್ಟಿಬೆಳೆಸುವಲ್ಲಿ ಪಂಡಿತ್ ಜವಾಹರಲಾಲ್ ನೆಹರು ಅವರ ಕೊಡುಗೆ ಅನನ್ಯ, ಅದ್ವಿತೀಯ. ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯ ಈ ದಿನ ಅವರ ಜೀವನಾದರ್ಶಗಳನ್ನು ನೆನೆದು ಗೌರವ ನಮನ ಸಲ್ಲಿಸೋಣ.

Paid final respects to the mother of Karnataka State Urban Development Minister Shri Byrathi Suresh and offered condolences to the minister and his family, 24/05/2025
ಕರ್ನಾಟಕ ರಾಜ್ಯ ಸರ್ಕಾರದ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರ ತಾಯಿಯ ಆಂತಿಮ ದರ್ಶನ ಪಡೆದು ಸಚಿವರಿಗೆ ಮತ್ತು ಆವರ ಕುಟುಂಬಕ್ಕೆ ಸಾಂತ್ವನ ಹೇಳಿದೆ.

On the occasion of the unveiling of the logo for Thok Namme 2025, a gun shooting competition among Kodava families organized by Pemmanda Vakk Thuchmakeri, 23/05/2025
ಜೂನ್ 7 ಹಾಗೂ 8 ರಂದು, ಜೂನಿಯರ್ ಕಾಲೇಜ್ ಮೈದಾನ ಪೊನ್ನಂಪೇಟೆಯಲ್ಲಿ, ಪೆಮ್ಮಂಡ ವಕ್ಕ ತೂಚಮಕೇರಿ ಇವರ ವತಿಯಿಂದ ಆಯೋಜಿಸಿರುವ ಕೊಡವ ಕುಟುಂಬಗಳ ನಡುವಿನ *ತೋಕ್ ನಮ್ಮೆ 2025* ಗುಂಡು ಹೊಡೆಯುವ ಸ್ಪರ್ಧೆಯ ಲಾಂಛನವನ್ನು ಇಂದು ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಅನಾವರಣ ಮಾಡಿದ ಸಂದರ್ಭ.
