Clarification was given in the press conference on the showcase notice given by the esteemed governor to the honorable Chief Minister, 02/08/2024
ಘನತೆವೆತ್ತ ರಾಜ್ಯಪಾಲರು ಸನ್ಮಾನ್ಯ ಮುಖ್ಯ ಮಂತ್ರಿಯವರಿಗೆ ನೀಡಿದ ಶೋಕಾಸ್ ನೋಟಿಸ್ ಕುರಿತು ಪತ್ರಿಕಾ ಗೋಷ್ಠಿಯಲ್ಲಿ ಸ್ಪಷ್ಟಿಕರಣ ನೀಡಲಾಯಿತು.
Today Honorable Chief Minister visited the hill slide area near Srimangala-Kutta of Ponnampete taluk, 02/08/2024
ಇಂದು ಸನ್ಮಾನ್ಯ ಮುಖ್ಯಮಂತ್ರಿಗಳು ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ-ಕುಟ್ಟ ಬಳಿ ಗುಡ್ಡ ಕುಸಿತ ಪ್ರದೇಶಕ್ಕೆ ಭೇಟಿ ನೀಡಿದರು. ಅವರಿಗೆ ಸ್ಥಳೀಯ ನಾಗರಿಕರ ಸಮಸ್ಯೆಗಳನ್ನು ಮನದಟ್ಟು ಮಾಡಿ ಸೂಕ್ತ ಪರಿಹಾರಕ್ಕೆ ಮನವಿ ಸಲ್ಲಿಸಲಾಯಿತು.

Hon'ble Chief Minister Mr. Siddaramaiah inspected the areas affected by heavy rain in Kedamallur panchayat of Virajpet constituency, 02/08/2024
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರು ವಿರಾಜಪೇಟೆ ಕ್ಷೇತ್ರದ ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸತತ ಮಳೆಯಿಂದ ಕುಸಿದ ಮೂಂದ್ ರೋಡ್ ಹಾಗೂ ತರ್ಮೆ ಮೊಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವೀಕ್ಷಿಸಿದರು ನಂತರ ತೋರ ಗ್ರಾಮದ ಕಾಳಜಿ ಕೇಂದ್ರದಲ್ಲಿರುವವರ ಅಹವಾಲು ಸ್ವೀಕರಿಸಿದರು.

The honorable Chief Minister, Shri Siddaramaiah, participated in a meeting this morning at his home office, Kaveri, 01/08/2024
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಬೆಳಗ್ಗೆ ತಮ್ಮ ಗೃಹ ಕಚೇರಿ ಕಾವೇರಿಯಲ್ಲಿ ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭ.

Congratulations to Swapnil Kusale who made India proud, 01/08/2024
ಭಾರತಕ್ಕೆ ಹೆಮ್ಮೆ ತಂದ ಸ್ವಪ್ನಿಲ್ ಕುಸಾಲೆ ಅವರಿಗೆ ಅಭಿನಂದನೆಗಳು.
