While participating in the party workers meeting organized at T Shettigeri village, Ponnampete taluk, 12/05/2025

ಪೊನ್ನಂಪೇಟೆ ತಾಲೂಕು ಟಿ ಶೆಟ್ಟಿಗೇರಿ ಗ್ರಾಮದಲ್ಲಿ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ್ದ ಸಂದರ್ಭ.
 
img
 

Very Happy Buddha Purnima to all the people of the state, 12/05/2025

ನಾಡಿನ ಸಮಸ್ತ ಜನತೆಗೆ ಬುದ್ಧ ಪೂರ್ಣಿಮೆಯ ಶುಭಾಶಯಗಳು.
 
img
 

Various works were inaugurated in Kallubane area of Virajpet taluk, 11/05/2025

ವಿರಾಜಪೇಟೆ ತಾಲೂಕು ಕಲ್ಲುಬಾಣೆ ಭಾಗದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.
 
img
 

Transforming Tomorrow Foundation organized a free health checkup program called Health Fair across Kodagu district, 11/05/2025

Transforming Tomorrow Foundation ವತಿಯಿಂದ ಆರೋಗ್ಯ ಜಾತ್ರೆ ಎಂಬ ಉಚಿತ ಆರೋಗ್ಯ ತಪಾಸಣೆ ಕಾರ್ಯಕ್ರಮವನ್ನು ಕೊಡಗು ಜಿಲ್ಲಾದ್ಯಂತ ಹಮ್ಮಿಕೊಂಡಿದ್ದು, ಇದರ ಸಂಚಾರಿ ಮೊಬೈಲ್ ಘಟಕವನ್ನು ಉದ್ಘಾಟಿಸಿ ಶುಭ ಕೋರಲಾಯಿತು.
 
img
 

Participated in volleyball tournament organized by Green Star Youth Club at Virajpet, 11/05/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ತಾಲೂಕು ಸಿದ್ದಾಪುರ ಗ್ರಾಮದ ಮಟ್ಟ ಎಂಬಲ್ಲಿ ಗ್ರೀನ್ ಸ್ಟಾರ್ ಯೂತ್ ಕ್ಲಬ್ ವತಿಯಿಂದ ಆಯೋಜನೆಗೊಂಡಿದ್ದ ವಾಲಿಬಾಲ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಶುಭ ಕೋರಲಾಯಿತು.
 
img