Meeting was held with Hon'ble Medical Education Minister, 25/07/2024

ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇದ್ದ ಒಟ್ಟು 1 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯ ಕುರಿತು ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಗಳನ್ವಯ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣಪ್ರಕಾಶ್ ಪಾಟೀಲ್ ಅವರ ಜೊತೆ ಸಭೆ ನಡೆಸಲಾಯಿತು.
 
 
img
img
img
 

On the occasion of participating in the release and distribution program of Anubhava Mantapa photographs, 24/07/2024

ವಿಧಾನ ಪರಿಷತ್ತಿನ ಸಭಾಪತಿಗಳ ಕಚೇರಿಯಲ್ಲಿ ಅನುಭವ ಮಂಟಪದ ಛಾಯಾಚಿತ್ರಗಳ ಬಿಡುಗಡೆ ಮತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ.
 
 
img
 

Honorable Minister of Higher Education Dr. MC Sudhakar was discussed about the request for permanent guest lecturers, 23/07/2024

ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರೊಡನೆ ಎಫ್ ಎಂ ಕೆ ಎಂ ಸಿ ಕಾಲೇಜು, ಮಡಿಕೇರಿ ವಿಶ್ವವಿದ್ಯಾನಿಲಯ ಕಾಲೇಜು ಮತ್ತು ಮಂಗಳೂರು ಘಟಕ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಮನವಿಯ ಬಗ್ಗೆ ಚರ್ಚಿಸಲಾಯಿತು.
 
 
img
 

Press meet at Madikeri, 19/07/2024

 
img
 

Hon'ble Chief Minister Shri Siddaramaiah today attended a meeting with senior officers regarding the order of Cauvery Water Control Committee, 12/07/2024

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಇಂದು ಕಾವೇರಿ ನದಿ ನೀರು ಬಿಡುಗಡೆ ಬಗ್ಗೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶದ ಕುರಿತಂತೆ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಭಾಗವಹಿಸಿದೆ.
 
ಸಭೆಯಲ್ಲಿ ಉಪ ಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಶ್ರೀ ಡಿ ಕೆ ಶಿವಕುಮಾರ, ಸಚಿವರಾದ ಶ್ರೀ ಕೆ ಎಚ್ ಮುನಿಯಪ್ಪ, ಶ್ರೀ ಡಾ ಹೆಚ್ ಸಿ ಮಹದೇವಪ್ಪ, ಶ್ರೀ ಎನ್ ಚೆಲುವರಾಯಸ್ವಾಮಿ, ಶ್ರೀ ರಾಮಲಿಂಗಾರೆಡ್ಡಿ , ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಶ್ರೀ ಎಲ್.ಕೆ. ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಮತ್ತು ಸರ್ಕಾರದ ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
 
 
img