Visit to Padi Igguthappa Temple and Blessings at Naming Ceremony, 02/05/2025
ಕಕ್ಕಬೆಯ ಶ್ರೀ ಪಾಡಿ ಇಗ್ಗುತಪ್ಪ ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಿ ಸ್ವಾಮಿಯ ಆಶೀರ್ವಾದ ಕೋರಿದೆ.
ಶ್ರೀ ದೇವರ ಸನ್ನಿಧಿಯಲ್ಲಿ ತಾರಾ ದಂಪತಿಗಳಾದ ಹರ್ಷಿಕ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ರವರ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗವಹಿಸಿ ದಂಪತಿಗಳಿಗೆ ಶುಭ ಹಾರೈಸಿದೆ.
ಶ್ರೀ ದೇವರ ಸನ್ನಿಧಿಯಲ್ಲಿ ತಾರಾ ದಂಪತಿಗಳಾದ ಹರ್ಷಿಕ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ರವರ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗವಹಿಸಿ ದಂಪತಿಗಳಿಗೆ ಶುಭ ಹಾರೈಸಿದೆ.

Labour Day Celebration by Kodagu Tribal and Coffee Workers Unions, 01/05/2025
ಗೋಣಿಕೊಪ್ಪಲುವಿನಲ್ಲಿ ಬುಡಕಟ್ಟು ಕಾರ್ಮಿಕರ ಸಂಘ ಕೊಡಗು ಜಿಲ್ಲೆ ಹಾಗೂ ಕಾಫಿ ತೋಟಗಳ ಕಾರ್ಮಿಕರ ಯೂನಿಯನ್, ಗೋಣಿಕೊಪ್ಪ ಇವರ ಜಂಟಿ ಸಹಯೋಗದಲ್ಲಿ ನಡೆದ ಕಾರ್ಮಿಕ ದಿನಾಚರಣೆಯಲ್ಲಿ ಭಾಗವಹಿಸಿ ಶುಭ ಕೋರಲಾಯಿತು.

A happy occasion of performing the Bhoomi Pooja for the development work of the Aymangala–Chembebellur road under Chembebellur Gram Panchayat in Virajpet Taluk, 01/05/2025
ವಿರಾಜಪೇಟೆ ತಾಲೂಕು ಚೆಂಬೆಬೆಳ್ಳೂರು ಗ್ರಾಮ ಪಂಚಾಯಿತಿಯ ಐಮಂಗಲ-ಚೆಂಬೆಬೆಳ್ಳೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶುಭ ಸಂದರ್ಭ.

Happy World Labour Day, 01/05/2025
ವಿಶ್ವ ಕಾರ್ಮಿಕರ ದಿನದ ಶುಭಾಶಯಗಳು.

A moment from playing for the Ajjikuttira team in the Chekker Cup cricket tournament held at Hudikeri, 01/05/2025
ಹುದಿಕೇರಿಯಲ್ಲಿ ನಡೆದ ಚೆಕ್ಕೇರ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಅಜ್ಜಿಕುಟ್ಟಿರ ತಂಡದ ಪರ ಆಟವಾಡಿದ ಕ್ಷಣ.
