Mr. Vijayashankar will go to the District Collector's office, 25/03/2019

ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀ ವಿಜಯಶಂಕರ್ ರವರು ಇಂದು ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನದಿಂದ 10.30 ಕ್ಕೆ ಬೃಹತ್ ರೋಡ್ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.ಈ ಮೆರವಣಿಗೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರು ಸೇರಿದಂತೆ ಕಾಂಗ್ರೆಸ್ ನಾಯಕರುಗಳು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ. ರಾ. ಮಹೇಶ್ ಸೇರಿದಂತೆ ಜೆಡಿಎಸ್ ನಾಯಕರುಗಳು ಉಪಸ್ಥಿತಿಯಲ್ಲಿ ಎರಡು ಪಕ್ಷಗಳ ಮತ್ತು ಜನತಂತ್ರ ವ್ಯವಸ್ಥೆಯ ಪರವಿರುವ ಸರ್ವಾಧಿಕಾರಿ ಧೋರಣೆಯ ಕೇಂದ್ರ ಸರ್ಕಾರದ ವಿರುದ್ಧ ಬೇಸತ್ತಿರುವ ಪ್ರಜ್ಞಾವಂತ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಜಾತಂತ್ರವನ್ನು ಉಳಿಸುವತ್ತ ದಿಟ್ಟ ಹೆಜ್ಜೆ ಇಡಬೇಕೆಂದು ಮನವಿ.
 
 
img
 

Mysore Kodagu Lok Sabha Constituency candidate received the blessings of the Guru of Sri Ganapati Satchidananda Ashram, 25/03/2019

ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾದ ಸಿ.ಎಚ್. ವಿಜಯಶಂಕರ್ ಅವರು ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದ ಗುರುಗಳ ಆಶೀರ್ವಾದ ಪಡೆದರು.. ಕೊಡಗು ಕಾಂಗ್ರೆಸ್
 
 
img
 

Kodagu Congress, 24/03/2019

ಕೊಡಗು ಕಾಂಗ್ರೆಸ್..
 
 
img
 

Siddaramaiah who arrived in Mysore today held talks with party leaders in the wake of Lok Sabha elections., 24/03/2019

ಇಂದು ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರ ಜೊತೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಡಾ. ಎಚ್.ಸಿ. ಮಹದೇವಪ್ಪ, ತನ್ವೀರ್ ಸೇಠ್, ವಾಸು, ಡಾ. ಯತೀಂದ್ರ ಸಿದ್ದರಾಮಯ್ಯ, ಸೋಮಶೇಖರ್,ಮೈಸೂರು-ಕೊಡಗು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯ ಶಂಕರ್ ಮತ್ತಿತರರು ಹಾಜರಿದ್ದರು.
 
 
img
 

Suresh and Muneer Ahmed selected as Kodagu District Congress Spokesperson, 22/03/2019

ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ಸುರೇಶ್ ಹಾಗೂ ಮುನೀರ್ ಅಹ್ಮದ್ ಆಯ್ಕೆ…
 
 
img