A press conference was held at Vidhansouda Congress Legislature Party office on the Muda issue., 25/07/2024

ಇಂದು ವಿಧಾನಸೌಧದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಮೂಡ ವಿಚಾರದ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಸಂದರ್ಭ.
 
 
img
 

Meeting was held with Hon'ble Medical Education Minister, 25/07/2024

ಕಾಲೇಜು ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ವಿವಿಧ ವಿಷಯಗಳಲ್ಲಿ ಖಾಲಿ ಇದ್ದ ಒಟ್ಟು 1 242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿ ಪ್ರಕ್ರಿಯ ಕುರಿತು ಮಾನ್ಯ ಕರ್ನಾಟಕ ಆಡಳಿತ ನ್ಯಾಯ ಮಂಡಳಿ, ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶಗಳನ್ವಯ ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಸುಧಾಕರ್ ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರಾದ ಶ್ರೀ ಶರಣಪ್ರಕಾಶ್ ಪಾಟೀಲ್ ಅವರ ಜೊತೆ ಸಭೆ ನಡೆಸಲಾಯಿತು.
 
 
img
img
img
 

On the occasion of participating in the release and distribution program of Anubhava Mantapa photographs, 24/07/2024

ವಿಧಾನ ಪರಿಷತ್ತಿನ ಸಭಾಪತಿಗಳ ಕಚೇರಿಯಲ್ಲಿ ಅನುಭವ ಮಂಟಪದ ಛಾಯಾಚಿತ್ರಗಳ ಬಿಡುಗಡೆ ಮತ್ತು ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂದರ್ಭ.
 
 
img
 

Honorable Minister of Higher Education Dr. MC Sudhakar was discussed about the request for permanent guest lecturers, 23/07/2024

ಮಾನ್ಯ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ ಸಿ ಸುಧಾಕರ್ ಅವರೊಡನೆ ಎಫ್ ಎಂ ಕೆ ಎಂ ಸಿ ಕಾಲೇಜು, ಮಡಿಕೇರಿ ವಿಶ್ವವಿದ್ಯಾನಿಲಯ ಕಾಲೇಜು ಮತ್ತು ಮಂಗಳೂರು ಘಟಕ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಖಾಯಂಗೊಳಿಸುವ ಮನವಿಯ ಬಗ್ಗೆ ಚರ್ಚಿಸಲಾಯಿತು.
 
 
img
 

Press meet at Madikeri, 19/07/2024

 
img