Happy Press Day to all media friends, 01/07/2024

ನಾಡಿನ ಸಮಸ್ತ ಮಾಧ್ಯಮ ಮಿತ್ರರಿಗೆ ಪತ್ರಿಕಾ ದಿನಾಚರಣೆಯ ಶುಭಾಶಯಗಳು.
 
 
img
 

On the occasion of inauguration of the forest festival program organized by Girijana Integrated Development Arts Institute., 29/06/2024

ಗಿರಿಜನ ಸಮಗ್ರ ಅಭಿವೃದ್ಧಿ ಕಲಾ ಸಂಸ್ಥೆ ಆಯೋಜಿಸಿದ್ದ ಕಾಡುಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿದ ಸಂದರ್ಭ.
 
 
 

Moment of participating in Nadaprabhu Kempegowda Jayanthi organized by National Festival Celebration Committee and Taluk Administration Virajapete, 28/06/2024

ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಮತ್ತು ತಾಲೂಕ ಆಡಳಿತ ವಿರಾಜಪೇಟೆ ಇವರ ಸಹಯೋಗದಲ್ಲಿ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡ ಜಯಂತಿಯಲ್ಲಿ ಪಾಲ್ಗೊಂಡಿದ್ದ ಕ್ಷಣ.
 
 
 

Happy Kempegowda Jayanti to all, 27/06/2024

ನಾಡಪ್ರಭು ಕೆಂಪೇಗೌಡ ಜಯಂತಿಯ ಶುಭಾಶಯಗಳು!
 
 
img
 

Hearty congratulations to our popular leader Shri Rahul Gandhi who has pledged to uphold the aspirations of the constitution for being elected as the leader of the opposition, 26/06/2024

ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯುವ ಸಂಕಲ್ಪ ತೊಟ್ಟಿರುವ ನಮ್ಮೆಲ್ಲರ ಜನಪ್ರಿಯ ನಾಯಕ ಶ್ರೀ ರಾಹುಲ್ ಗಾಂಧಿಯವರು ವಿರೋಧ ಪಕ್ಷದ ನಾಯಕರಾಗಿ ಆಯ್ಕೆಯಾಗಿರುವುದಕ್ಕೆ ಅವರಿಗೆ ಹಾರ್ದಿಕ ಅಭಿನಂದನೆಗಳು.
 
 
img