Happy Ramanavami to all the people of the state., 17/04/2024

ನಾಡಿನ ಸಮಸ್ತ ಜನತೆಗೆ ರಾಮನವಮಿ ಹಬ್ಬದ ಶುಭಾಶಯಗಳು.
 
 
 
img
 

On the occasion of the Lok Sabha elections, Karnataka High Court and City Civil Court premises were visited and solicited votes on behalf of Congress candidates, 16/04/2024

ಲೋಕಸಭಾ ಚುನಾವಣೆಯ ಪ್ರಯುಕ್ತ ಕರ್ನಾಟಕದ ಹೈಕೋರ್ಟ್‌ ಮತ್ತು ನಗರದ ಸಿಟಿ ಸಿವಿಲ್‌ ನ್ಯಾಯಾಲಯದ ಆವರಣಕ್ಕೆ ಭೇಟಿ ನೀಡಿ, ಬೆಂಗಳೂರು ಕೇಂದ್ರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ Mansoor Ali Khan , ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ Sowmya Reddy ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೀ ರಾಜೀವ್ ರೆಡ್ಡಿ ಅವರ ಪರವಾಗಿ ಮತ ಯಾಚಿಸಲಾಯಿತು.
 
 
 
img
 

While participating in the Janadhwani-2 mega conference in Madikeri, 15/04/2024

ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶದಲ್ಲಿ ಭಾಗವಹಿಸಿದ್ದ ಸಂದರ್ಭ.
 
 
 

Honorable Chief Minister Shri Siddaramaiah, who arrived at the large public conference of Congress workers in Madikeri, was warmly welcomed to our district, 14/04/2024

ಮಡಿಕೇರಿಯಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಾರ್ವಜನಿಕ ಸಮಾವೇಶಕ್ಕೆ ಆಗಮಿಸಿರುವ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ಧರಾಮಯ್ಯ ಅವರಿಗೆ ನಮ್ಮ ಜಿಲ್ಲೆಗೆ ಆತ್ಮೀಯ ಸ್ವಾಗತ ಕೋರಲಾಯಿತು.
 
 
 
img
 

Let's continue to walk the path of equality and dignity as envisioned by Dr. B. R. Ambedkar, 14/04/2024

ನಮ್ಮ ದೇಶದ ಸಂವಿಧಾನ ಶಿಲ್ಪಿ,ಸಮಾನತೆಯ ಹರಿಕಾರ, ಮಹಾನ್ ನಾಯಕ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿಯಂದು ಅವರನ್ನು ಭಕ್ತಿಯಿಂದ ಸ್ಮರಿಸುತ್ತೆನೆ .
 
 
 
img