Onam celebration organized by Shri Muthappan Malayali Samaja Virajapete and wished good luck., 28/09/2025

ಶ್ರೀ ಮುತ್ತಪ್ಪನ್ ಮಲಯಾಳಿ ಸಮಾಜ ವಿರಾಜಪೇಟೆ ಇವರ ವತಿಯಿಂದ ಆಯೋಜನೆಗೊಂಡ ಓಣಂ ಹಬ್ಬದ ಆಚರಣೆಯಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.

 


On the occasion of participating in the Ganeshotsava program at Chennaiah fort, Virajpet taluk and wished good luck, 28/09/2025

ವಿರಾಜಪೇಟೆ ತಾಲೂಕು ಚೆನ್ನಯ್ಯನ ಕೋಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.

 


On the occasion of felicitation programme and senior Congress leader Mr. Cheppudeera Arun Machaiah who was elected as the new vice president of Karnataka State Sports Authority, 28/09/2025

ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರಾದ ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯ ರವರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.


Unparalleled freedom fighters Respectful salutations on Bhagat Singh's birth anniversary, 28/09/2025

ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾದ
ಭಗತ್ ಸಿಂಗ್ ಅವರ ಜಯಂತಿಯಂದು ಗೌರವಪೂರ್ವಕ ನಮನಗಳು.
 

World Tourism Day Tourism is a place that unites various languages, culture and religions., 27/09/2025

ವಿಶ್ವ ಪ್ರವಾಸೋದ್ಯಮ ದಿನ ಪ್ರವಾಸೋದ್ಯಮ ಎಂಬುದು ವಿವಿಧ ಭಾಷೆ, ಸಂಸ್ಕೃತಿ, ಧರ್ಮಗಳನ್ನು ಒಟ್ಟು ಗೂಡಿಸುವ ಒಂದು ನೆಲೆ.