If a woman learns, it is like opening a school. May every girl child have a good future. Happy national girls day!, 23/01/2026

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ. ಪ್ರತಿ ಹೆಣ್ಣು ಮಗುವಿಗೂ ಉತ್ತಮ ಭವಿಷ್ಯ ಸಿಗಲಿ. ರಾಷ್ಟ್ರೀಯ ಹೆಣ್ಣು ಮಕ್ಕಳ ದಿನದ ಹಾರೈಕೆ!


While addressing the assembly in the special joint session held today., 23/01/2026

ಇಂದು ನಡೆದ ವಿಧಾನಸಭೆ ವಿಶೇಷ ಜಂಟಿ ಅಧಿವೇಶನದಲ್ಲಿ ಸದನವನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭ.


Attended the special meeting of Kodagu Volleyball Association and promised to respond to the fulfillment of various demands., 23/01/2026

ಕೊಡಗು ವಾಲಿಬಾಲ್ ಅಸೋಸಿಯೇಷನ್ ವಿಶೇಷ ಸಭೆಯಲ್ಲಿ ಭಾಗವಹಿಸಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಸ್ಪಂದಿಸುವ ಭರವಸೆ ನೀಡಲಾಯಿತು.


Forest department officials and members meeting was held in the wake of permission to collect small forest products under community forest resources., 23/01/2026

ತಿತಿಮತಿ ಲ್ಯಾಂಪ್ಸ್ ಸಹಕಾರ ಸಂಘದ ಸದಸ್ಯರು ಸಮುದಾಯ ಅರಣ್ಯ ಸಂಪನ್ಮೂಲಗಳಡಿ ಕಿರು ಅರಣ್ಯ ಉತ್ಪನ್ನ ಸಂಗ್ರಹಣೆಗೆ ಅನುಮತಿ ಕೋರಿದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸದಸ್ಯರ ಸಭೆ ನಡೆಸಲಾಯಿತು.


Inaugurate the Sankranti celebration cricket tournament organized by Kodagu Journalists Association On the occasion of wishing good luck., 23/01/2026

ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿಸಿದ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ
ಶುಭ ಕೋರಿದ ಸಂದರ್ಭ.