Hope of farmers..CH Vijayashankar..Kodagu Congress Committee, 01/04/2019
ರೈತರ ಆಶಾಕಿರಣ..ಸಿ.ಹೆಚ್.ವಿಜಯಶಂಕರ್.. ಕೊಡಗು ಕಾಂಗ್ರೆಸ್ ಸಮಿತಿ

Conscious voters of Kodagu, think before voting and vote., 29/03/2019
ಕೊಡಗಿನ ಪ್ರಜ್ಞಾವಂತ ಮತದಾರರೆ ಮತದಾನಕ್ಕೆ ಮುಂಚಿತವಾಗಿ ಒಮ್ಮೆ ಯೋಚಿಸಿ ಮತದಾನ ಮಾಡಿ. ಕೊಡಗು ಕಾಂಗ್ರೆಸ್..

Congress candidate for Mysore-Kodagu Lok Sabha constituency Vijayashankar participated in the public rally, 25/03/2019
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿಜಯಶಂಕರ್ ಅವರು ಇಂದು ನಾಮಪತ್ರ ಸಲ್ಲಿಸುವ ಮುನ್ನ ಆಯೋಜಿಸಿದ್ದ ಸಾರ್ವಜನಿಕ ರ್ಯಾಲಿಯಲ್ಲಿ ನಾಡು ಕಂಡ ಧೀಮಂತ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರು ಭಾಗವಹಿಸಿದ್ದರು..ಕೊಡಗು ಕಾಂಗ್ರೆಸ್..

Mysore Kodagu Lok Sabha Constituency candidate Vijayashankar visited Goddess Chamundeshwari Devi, 25/03/2019
ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಪಕ್ಷಗಳ ಅಭ್ಯರ್ಥಿಯಾದ ಸಿ.ಎಚ್. ವಿಜಯಶಂಕರ್ ನಾಮಪತ್ರಿಕೆ ಸಲ್ಲಿಕೆಗೆ ಮುಂಚಿತವಾಗಿ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದು ಆರ್ಶಿವಾದ ಪಡೆದರು.. ಕೊಡಗು ಕಾಂಗ್ರೆಸ್.

Mr. Vijayashankar will go to the District Collector's office, 25/03/2019
ಮೈಸೂರು - ಕೊಡಗು ಲೋಕಸಭಾ ಕ್ಷೇತ್ರದ ಜೆಡಿಎಸ್ ಬೆಂಬಲಿತ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶ್ರೀ ವಿಜಯಶಂಕರ್ ರವರು ಇಂದು ನಗರದ ಅರಮನೆ ಕೋಟೆ ಆಂಜನೇಯ ದೇವಸ್ಥಾನದಿಂದ 10.30 ಕ್ಕೆ ಬೃಹತ್ ರೋಡ್ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ತಮ್ಮ ಉಮೇದುವಾರಿಕೆ ಸಲ್ಲಿಸಲಿದ್ದಾರೆ.ಈ ಮೆರವಣಿಗೆಯಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯ ನವರು ಸೇರಿದಂತೆ ಕಾಂಗ್ರೆಸ್ ನಾಯಕರುಗಳು, ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಸಾ. ರಾ. ಮಹೇಶ್ ಸೇರಿದಂತೆ ಜೆಡಿಎಸ್ ನಾಯಕರುಗಳು ಉಪಸ್ಥಿತಿಯಲ್ಲಿ ಎರಡು ಪಕ್ಷಗಳ ಮತ್ತು ಜನತಂತ್ರ ವ್ಯವಸ್ಥೆಯ ಪರವಿರುವ ಸರ್ವಾಧಿಕಾರಿ ಧೋರಣೆಯ ಕೇಂದ್ರ ಸರ್ಕಾರದ ವಿರುದ್ಧ ಬೇಸತ್ತಿರುವ ಪ್ರಜ್ಞಾವಂತ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಜಾತಂತ್ರವನ್ನು ಉಳಿಸುವತ್ತ ದಿಟ್ಟ ಹೆಜ್ಜೆ ಇಡಬೇಕೆಂದು ಮನವಿ.
