Participated in Madikeri, smart card distribution programme to unorganized classes workers of Kodagu district, along with Hon'ble Minister of Labour Shri Santosh Lad., 18/09/2025
ಮಡಿಕೇರಿಯಲ್ಲಿ ಆಯೋಜನೆಗೊಂಡಿದ್ದ, ಕೊಡಗು ಜಿಲ್ಲೆಯ ಅಸಂಘಟಿತ ವರ್ಗಗಳ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯ ಕಾರ್ಯಕ್ರಮದಲ್ಲಿ, ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಭಾಗವಹಿಸಲಾಯಿತು..
While visiting District Congress office with Labor Minister Shri Santosh Lad and participating in party workers meeting., 17/09/2025
ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿದ ಸಂದರ್ಭ.
Senior Congress leader and former minister Mr. Santosh Lad who is visiting Kodagu district today. Mr. M who visited C Nanayya's house and celebrates his birthday today. C Nanayya was congratulated and enquired about his well-being., 17/09/2025
ಕೊಡಗು ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಇಂದು ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ಶ್ರೀ ಎಂ.ಸಿ ನಾಣಯ್ಯ ರವರ ಮನೆಗೆ ಭೇಟಿ ನೀಡಿ ಇಂದು ಜನ್ಮದಿನವನ್ನು ಆಚರಿಸುತ್ತಿರುವ ಶ್ರೀ ಎಂ.ಸಿ ನಾಣಯ್ಯ ರವರನ್ನು ಅಭಿನಂದಿಸುವುದರೊಂದಿಗೆ ಅವರ ಯೋಗಕ್ಷೇಮವನ್ನ ವಿಚಾರಿಸಲಾಯಿತು..
Honorable Minister of Labor Shri Santosh Lad, who arrived at Kodagu district was warmly welcomed, 17/09/2025
ಕೊಡಗು ಜಿಲ್ಲೆಗೆ ಆಗಮಿಸಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು..
Happy Sri Vishwakarma Jayanthi, 17/09/2025
ನಾಡಿನ ಸಮಸ್ತ ಜನತೆಗೆ ಶ್ರೀ ವಿಶ್ವಕರ್ಮ ಜಯಂತಿಯ ಶುಭಾಶಯಗಳು.




