The meeting of the health protection committee was held under my chairmanship of Virajpete Legislative Assembly constituency., 17/09/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಆರೋಗ್ಯ ರಕ್ಷಾ ಸಮಿತಿಯ ಸಭೆಯನ್ನು ನನ್ನ ಅಧ್ಯಕ್ಷತೆಯಲ್ಲಿ ನಡೆಸಲಾಯಿತು.
New concrete road to Palibetta Government undergraduate college, Virajpet Taluk, Virajpeta constituency was inaugurated., 16/09/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ, ವಿರಾಜಪೇಟೆ ತಾಲೂಕು ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿಗೆ ತೆರಳುವ ನೂತನ ಕಾಂಕ್ರೀಟ್ ರಸ್ತೆ ಹಾಗೂ ಲೂಡ್ಸ್ ಶಾಲೆಗೆ ತೆರಳುವ ರಸ್ತೆಯನ್ನು ಲೋಕಾರ್ಪಣೆ ಮಾಡಲಾಯಿತು.....
The volleyball tournament was inaugurated and wished good luck in the Government undergraduate college of Virajpet taluk of Virajpeta constituency., 16/09/2025
ವಿರಾಜಪೇಟೆ ವಿಧಾನ ಸಭೆ ಕ್ಷೇತ್ರದ ವಿರಾಜಪೇಟೆ ತಾಲೂಕಿನ ಪಾಲಿಬೆಟ್ಟ ವ್ಯಾಪ್ತಿಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ವಾಲಿಬಾಲ್ ಟೂರ್ನಿಯನ್ನು ಉದ್ಘಾಟಿಸಿ ಶುಭ ಕೋರಲಾಯಿತು..
Visited Saakane camp at Matigodu, Ponnampete taluk, Virajpet assembly constituency along with MP Shri Ajay Maken., 16/09/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಮತ್ತಿಗೋಡು ನಲ್ಲಿರುವ ಸಾಕಾನೆ ಶಿಬಿರಕ್ಕೆ ಸಂಸದರಾದ ಶ್ರೀ ಅಜಯ್ ಮಾಕೆನ್ ರವರೊಂದಿಗೆ ಭೇಟಿ ನೀಡಲಾಯಿತು.
Chairs were distributed to the famous Tulasi Mariamma temple on Sunna street by Virajpet Municipality., 16/09/2025
ವಿರಾಜಪೇಟೆ ಪುರಸಭೆ ವತಿಯಿಂದ ಸುಣ್ಣದ ಬೀದಿಯಲ್ಲಿರುವ ಪ್ರಸಿದ್ಧ ತುಳಸಿ ಮಾರಿಯಮ್ಮ ದೇವಸ್ಥಾನಕ್ಕೆ ಕುರ್ಚಿಗಳನ್ನು ನೀಡಲಾಯಿತು....




