Attended the congress workers meeting in Karike village area and addressed the workers. Wished good luck to Shri Hariprasad who was elected as the new Zonal President and the new members who joined the party by accepting the principle of Congress., 02/09/2025
ಕರಿಕೆ ಗ್ರಾಮ ವ್ಯಾಪ್ತಿಯ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಭಾಗವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದೆ.ನಂತರ ನೂತನ ವಲಯ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಹರಿಪ್ರಸಾದ್ ಅವರಿಗೆ ಹಾಗೂ ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಪಕ್ಷಕ್ಕೆ ಸೇರ್ಪಡೆಯಾದ ನೂತನ ಸದಸ್ಯರಿಗೆ ಶುಭ ಕೋರಿದೆ....
Visited Anehalla Girijana Colony of Chembu village and assured to find solution to local basic problem., 02/09/2025
ಚೆಂಬು ಗ್ರಾಮದ ಆನೆಹಳ್ಳ ಗಿರಿಜನ ಕಾಲೋನಿಗೆ ಭೇಟಿ ನೀಡಿ ಸ್ಥಳೀಯ ಮೂಲಭೂತ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವುದಾಗಿ ಭರವಸೆ ನೀಡಲಾಯಿತು...
Participated in various Sri Ganeshotsava programs organized at Madikeri taluk of Virajpet assembly constituency., 01/09/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನಲ್ಲಿ ಆಯೋಜನೆಗೊಂಡ ವಿವಿಧ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು...
Kannada film industry famous producer and former legislative council member Shri Sandesh Nagaraj's 80th birthday celebrations and wished him., 31/08/2025
ಕನ್ನಡ ಚಿತ್ರರಂಗದ ಖ್ಯಾತ ನಿರ್ಮಾಪಕರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಂದೇಶ್ ನಾಗರಾಜ್ ರವರ 80ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.

State police officers and staff who have distinguished and outstandingly served in the police department attended the 2025 Presidential Medal Ceremony., 30/08/2025
ಪೊಲೀಸ್ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅತ್ಯುತ್ತಮ ಸೇವೆ ಸಲ್ಲಿಸಿದ ರಾಜ್ಯದ ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ 2025ನೇ ಸಾಲಿನ ರಾಷ್ಟ್ರಪತಿ ಪದಕ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲಾಯಿತು.



