Newly built commercial shop in Virajpet, S Joyce Towers was inaugurated and wished., 25/08/2025
ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಮಳಿಗೆ, ಎಸ್ ಜೋಯ್ಸ್ ಟವರ್ಸ್ ಅನ್ನು ಉದ್ಘಾಟಿಸಿ ಶುಭ ಕೋರಲಾಯಿತು...
Virajpet Taluk level sports meet organized at Pragati School premises inaugurated and greeted., 25/08/2025
ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಉದ್ಘಾಟಿಸಿ ಶುಭ ಕೋರಲಾಯಿತು...
Land pooja was conducted for newly constructed library and residential house construction work at Bommadu Ashram School in Nalkeri village, Ponnampete taluk., 25/08/2025
ಪೊನ್ನಂಪೇಟೆ ತಾಲ್ಲೂಕು, ನಾಲ್ಕೇರಿ ಗ್ರಾಮದ ಬೊಮ್ಮಡು ಆಶ್ರಮ ಶಾಲೆ ಯಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಗ್ರಂಥಾಲಯ ಹಾಗೂ ವಸತಿ ಗೃಹ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ಯನ್ನು ನೆರವೇರಿಸಲಾಯಿತು...
Participated in the inauguration ceremony of new building of Balele Management Sales and Transformation Cooperative Association Limited., 25/08/2025
ಬಾಳೆಲೆ ವ್ಯವಸಾಯೋತ್ಪನ್ನ ಮಾರಾಟ ಮತ್ತು ಪರಿವರ್ತನಾ ಸಹಕಾರ ಸಂಘ ನಿಯಮಿತ ಇದರ ನೂತನ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು..
Karnataka Kodava Sahitya Academy and Kodava Society Mysore inaugurated the Kodava Samaj today in Mysore Kodava Samaj., 23/08/2025
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಇಂದು ಮೈಸೂರು ಕೊಡವ ಸಮಾಜದಲ್ಲಿ ಕೊಡವಾಮೆರ ಆರ ಬೇರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.....




