Kargil Vijay Diwas program organized by Kodagu Journalists Association (R) and Rotary Misty Hills jointly organized and paid tribute to soldiers and paid tribute to soldiers., 29/07/2025

ಕೊಡಗು ಪತ್ರಕರ್ತರ ಸಂಘ (ರಿ) ಹಾಗೂ ರೋಟರಿ ಮಿಸ್ಟಿ ಹಿಲ್ಸ್ ಸಂಯುಕ್ತವಾಗಿ ಹಮ್ಮಿಕೊಂಡಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮ ಮತ್ತು ಯೋಧರಿಗೆ ಗೌರವ ನಮನ ಸಲ್ಲಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ವೀರ ಯೋಧರಿಗೆ ಗೌರವಾರ್ಪಣೆ ಮಾಡಲಾಯಿತು.
 
 
 
 
 
 

At Madikeri District Collector's office, during the progress inspection meeting of Kodagu District Revenue Department under the chairmanship of Honorable Revenue Minister Shri Krishna Bairegowda, 29/07/2025

ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ, ಮಾನ್ಯ ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡರವರ ಅಧ್ಯಕ್ಷತೆಯಲ್ಲಿ ಕೊಡಗು ಜಿಲ್ಲೆ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ ಭಾಗವಹಿಸಿದ ಸಂದರ್ಭ.
 
 
 
 
 
 

Respectful tribute to India's missile man, great scientist, former president Dr. APJ Abdul Kalam on his death anniversary, 29/07/2025

ಭಾರತದ ಕ್ಷಿಪಣಿ ಮನುಷ್ಯ, ಶ್ರೇಷ್ಠ ವಿಜ್ಞಾನಿ, ಮಾಜಿ ರಾಷ್ಟ್ರಪತಿಗಳು ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ರವರ ಪುಣ್ಯ ಸ್ಮರಣೆ ದಿನದಂದು ಅವರಿಗೆ ಗೌರವ ಪೂರ್ವಕ ನಮನಗಳು.
 
 
 
 
 
 
 
 
 
 
 

I pay respectful tribute to the brave soldiers who martyred for the country in the Kargil war., 26/07/2025

ಕಾರ್ಗಿಲ್ ಯುದ್ಧದಲ್ಲಿ ದೇಶಕ್ಕಾಗಿ ಹುತಾತ್ಮರಾದ ವೀರಯೋಧರಿಗೆ ಗೌರವಪೂರ್ವಕ ನಮನಗಳನ್ನು ಸಲ್ಲಿಸುತ್ತೇನೆ.
 
 
 
 
 
 

Participated in the 50th year golden jubilee of Sarvodaya college in Panjarpet, Virajpet Municipality., 26/07/2025

ವಿರಾಜಪೇಟೆ ಪುರಸಭಾ ವ್ಯಾಪ್ತಿಯ ಪಂಜರಪೇಟೆಯಲ್ಲಿರುವ ಸರ್ವೋದಯ ಕಾಲೇಜಿನ 50ನೇ ವರ್ಷಾಚರಣೆಯ ಸುವರ್ಣ ಮಹೋತ್ಸವದಲ್ಲಿ ಭಾಗವಹಿಸಲಾಯಿತು