Participated in the inauguration and foundation stone laying ceremonies for various development projects in the Ponnampet and Virajpet regions of the Virajpet Assembly Constituency, 28/03/2025

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ಹಾಗೂ ವಿರಾಜಪೇಟೆ ಭಾಗದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಭೂಮಿ ಪೂಜೆ ಕಾರ್ಯಕ್ರಮಗಳಲ್ಲಿ ಭಾಗವಹಿಸಲಾಯಿತು.
 
img
 

A visit was made to the Government Valmiki Ashrama School located in the Nagarahole Tiger Reserve, Ponnampet Taluk, to assess the current situation, 27/03/2025

ಪೊನ್ನಂಪೇಟೆ ತಾಲೂಕು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿರುವ ಸರ್ಕಾರಿ ವಾಲ್ಮೀಕಿ ಆಶ್ರಮದ ಶಾಲೆಗೆ ಇಂದು ಭೇಟಿ ನೀಡಿ ಅಲ್ಲಿನ ಸ್ಥಿತಿಗತಿಯನ್ನು ಪರಿಶೀಲಿಸಲಾಯಿತು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರೊಂದಿಗೆ ಚರ್ಚೆ ನಡೆಸಿ, ಅವರಿಗೆ ಶೀಘ್ರವಾಗಿ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಒದಗಿಸುವಂತೆಯೂ ಹಾಗೂ ಹೊಸ ಕಟ್ಟಡವನ್ನು ಪೂರ್ಣಗೊಳಿಸುವಂತೆಯೂ ಅಧಿಕಾರಿಗಳಿಗೆ ಸೂಚಿಸಲಾಯಿತು.
 
img
 

Participated in the Science and Technology for Sustainable Development program, organized by Kodagu University in collaboration with the Karnataka Science and Technology Academy and the Government of Karnataka, and extended best wishes for its success, 27/03/2025

ಕೊಡಗು ವಿಶ್ವವಿದ್ಯಾಲಯ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಹಾಗೂ ಕರ್ನಾಟಕ ರಾಜ್ಯ ಸರಕಾರದ ಸಹಯೋಗದೊಂದಿಗೆ ಆಯೋಜಿತಗೊಂಡಿರುವ ಸುಸ್ಥಿರ ಅಭಿವೃದ್ಧಿಗಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಲಾಯಿತು.
 
img
 

A visit was made to the solid waste disposal unit in Perumbadi, Virajpet Taluk, to inspect its operations, 27/03/2025

ವಿರಾಜಪೇಟೆ ತಾಲೂಕು ಪೆರುಂಬಾಡಿಯಲ್ಲಿರುವ ಘನತಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಅಲ್ಲಿಯ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಲಾಯಿತು.
 
img
 

The repair work for the road in Manchalli, Ponnampet Taluk, which was previously damaged due to heavy rainfall, has been initiated, 27/03/2025

ಪೊನ್ನಂಪೇಟೆ ತಾಲೂಕಿನ ಮಂಚಳ್ಳಿಯಲ್ಲಿ ಈ ಹಿಂದೆ ತೀವ್ರ ಮಳೆಯಿಂದಾಗಿ ಹಾನಿಗೀಡಾಗಿದ್ದ ರಸ್ತೆಯ ದುರಸ್ತಿ ಕಾಮಗಾರಿಗೆ ಚಾಲನೆ ನೀಡಲಾಯಿತು.
 
img