Scholarship for Girls, 14/08/2025

On the first day of the Assembly monsoon session, discussed with Hon'ble Chief Minister of the state Shri Siddaramaiah, Revenue Minister Shri Krishna Bairegowda and Urban Development Minister Shri Bairati Suresh, 12/08/2025
ವಿಧಾನಸಭಾ ಮುಂಗಾರು ಅಧಿವೇಶನದ ಮೊದಲ ದಿನ ಸದನದಲ್ಲಿ ಕ್ಷೇತ್ರದ ಹಾಗೂ ಕೊಡಗಿನ ಜನತೆಯನ್ನು ನಿರಂತರವಾಗಿ ಕಾಡುತ್ತಿರುವ ಕೆಲವು ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ರಾಜ್ಯದ ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ, ಕಂದಾಯ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಹಾಗೂ ನಗರಾಭಿವೃದ್ಧಿ ಸಚಿವರಾದ ಶ್ರೀ ಬೈರತಿ ಸುರೇಶ್ ರವರೊಂದಿಗೆ ಚರ್ಚಿಸಲಾಯಿತು.../div>
KPCC Women Congress President Soumya Reddy attended a meeting to strengthen the Women Congress Unit in District Congress Office Madikeri, 11/08/2025
ಜಿಲ್ಲಾ ಕಾಂಗ್ರೆಸ್ ಕಚೇರಿ ಮಡಿಕೇರಿಯಲ್ಲಿ ಕೆಪಿಸಿಸಿ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ರವರು ಜಿಲ್ಲೆಯ ಮಹಿಳಾ ಕಾಂಗ್ರೆಸ್ ಘಟಕವನ್ನು ಬಲಪಡಿಸುವ ನಿಟ್ಟಿನಲ್ಲಿ ಭಾಗವಹಿಸಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ..
The moment when I visited the law house of Kalianda family members of Madikeri taluk of Virajpet assembly constituency, 11/08/2025
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಕೊಳಕೇರಿ ಭಾಗದ ಕಲಿಯಂಡ ಕುಟುಂಬಸ್ಥರ ಐನ್ ಮನೆಗೆ ಭೇಟಿ ನೀಡಿದ್ದ ಸಂದರ್ಭ.../div>
Since I am participating in the Assembly arts from 11.08.2025 to 22.08.2025, I will not be available in the constituency to the public. Therefore, if the people of the constituency have their reports, please give it to my close secretary available at the , 11/08/2025
ದಿನಾಂಕ 11.08.2025 ರಿಂದ 22.08.2025 ರ ತನಕ ವಿಧಾನಸಭಾ ಕಲಾಪದಲ್ಲಿ ಭಾಗವಹಿಸುತ್ತಿರುವುದರಿಂದ, ಸಾರ್ವಜನಿಕರಿಗೆ ನಾನು ಕ್ಷೇತ್ರದಲ್ಲಿ ಲಭ್ಯವಿರುವುದಿಲ್ಲ. ಆದುದರಿಂದ ಕ್ಷೇತ್ರದ ಜನತೆ ತಮ್ಮ ಅಹವಾಲುಗಳಿದ್ದಲ್ಲಿ, ಶಾಸಕರ ಅಧಿಕೃತ ಕಚೇರಿಯಲ್ಲಿ ಲಭ್ಯರಿರುವ ನನ್ನ ಆಪ್ತ ಕಾರ್ಯದರ್ಶಿಯವರಿಗೆ ನೀಡಬೇಕಾಗಿ ವಿನಂತಿ.../div>



