Bhoomi Pooja Held for Bhagamandala Upper Bridge Development, 01/09/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಮಡಿಕೇರಿ ತಾಲೂಕಿನ ಭಾಗಮಂಡಲ ಮೇಲ್ಸೇತುವೆ ಅಭಿವೃದ್ಧಿ ಹಾಗೂ ಕಾವೇರಿ ಮತ್ತು ಕನ್ನಿಕಾ ನದಿಗಳಿಗೆ ಅಡ್ಡಲಾಗಿ ಕಾಲು ಸೇತುವೆ ನಿರ್ಮಾಣ ಕಾಮಗಾರಿಗಳಿಗೆ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.