State-Level Mud Field Sports Meet Held at Bhagamandala, 01/09/2026

ಮಡಿಕೇರಿ ತಾಲೂಕು ಭಾಗಮಂಡಲದ ಭಗಂಡೇಶ್ವರ ಸನ್ನಿಧಿ ಬಳಿಯ ಗದ್ದೆಯಲ್ಲಿ ರಾಜ್ಯಮಟ್ಟದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ಭಾಗವಹಿಸಿ, ವಿವಿಧ ಗ್ರಾಮೀಣ ಕ್ರೀಡೆಗಳಲ್ಲಿ ಜಯಗಳಿಸಿದವರನ್ನು ಅಭಿನಂದಿಸಿ, ಪ್ರಶಸ್ತಿ ವಿತರಿಸಿದ ಸಂದರ್ಭ.