Former Legislative Council member Shri Cheppudeera Arun Machaiah met Honorable Chief Minister Shri Siddaramaiah today and took blessings. Honorable Chief Minister was invited to the ceremony of taking oath as the new Vice President of Karnataka State Spor, 01/10/2025

ಮಾಜಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯರವರು ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.ಕರ್ನಾಟಕ ರಾಜ್ಯ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಪದಗ್ರಹಣ ಮಾಡುತ್ತಿರುವ ಸಮಾರಂಭಕ್ಕೆ ಮಾನ್ಯ ಮುಖ್ಯಮಂತ್ರಿಗಳನ್ನು ಈ ಸಂದರ್ಭದಲ್ಲಿ ಆಹ್ವಾನಿಸಿದರು.