Congress Leaders Join ‘Delhi Chalo’ Protest to Save Democracy, 01/11/2026
ದೇಶದ ಪ್ರಜಾಪ್ರಭುತ್ವ ಉಳಿಸಿ, ಮತಗಳ್ಳತನ ವಿರುದ್ಧ, ರಾಹುಲ್ ಗಾಂಧಿ ರವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದಿಂದ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ದೆಹಲಿ ಚಲೋ ಪ್ರತಿಭಟನಾ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಶ್ರೀ B K Hariprasad ಅವರೊಂದಿಗೆ ಭಾಗವಹಿಸಿದೆ.
ಈ ಸಂದರ್ಭದಲ್ಲಿ ಶಾಸಕ ಮಿತ್ರರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
