An occasion to meet and receive blessings from Sri Nirmalananda Swamiji, the head of Sri Adichunchanagiri Mahasamsthan in Bangalore, 01/12/2024
ಬೆಂಗಳೂರಿನಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧಿಪತಿಗಳಾದ ಶ್ರೀ ನಿರ್ಮಲಾನಂದ ಸ್ವಾಮೀಜಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದ ಸಂದರ್ಭ. ಈ ಸಂದರ್ಭದಲ್ಲಿ ಪೂಜನೀಯ ಸ್ವಾಮೀಜಿಯವರೊಂದಿಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಇನ್ನಿತರ ಹಲವು ಮುಖ್ಯ ವಿಷಯಗಳ ಕುರಿತು ಚರ್ಚಿಸಿ ಸಲಹೆ ಸೂಚನೆಗಳನ್ನು ಪಡೆಯಲಾಯಿತು.