Visit to Padi Igguthappa Temple and Blessings at Naming Ceremony, 02/05/2025
ಕಕ್ಕಬೆಯ ಶ್ರೀ ಪಾಡಿ ಇಗ್ಗುತಪ್ಪ ಸ್ವಾಮಿಯ ಸನ್ನಿಧಾನಕ್ಕೆ ಭೇಟಿ ನೀಡಿ ಸ್ವಾಮಿಯ ಆಶೀರ್ವಾದ ಕೋರಿದೆ. ಶ್ರೀ ದೇವರ ಸನ್ನಿಧಿಯಲ್ಲಿ ತಾರಾ ದಂಪತಿಗಳಾದ ಹರ್ಷಿಕ ಪೂಣಚ್ಚ ಮತ್ತು ಭುವನ್ ಪೊನ್ನಣ್ಣ ರವರ ಮಗುವಿನ ನಾಮಕರಣ ಸಮಾರಂಭದಲ್ಲಿ ಭಾಗವಹಿಸಿ ದಂಪತಿಗಳಿಗೆ ಶುಭ ಹಾರೈಸಿದೆ.