Machettira Poovamma Wins Gold and Silver at Asian Games, 02/10/2026

ಏಷ್ಯಾನ್ ಗೇಮ್ಸ್ ಅಥ್ಲೆಟಿಕ್ಸ್ ವಿಭಾಗದಲ್ಲಿ, ಕೊಡಗಿನ ಕುವರಿ ಮಾಚೇಟ್ಟಿರ ಪೂವಮ್ಮ ರವರು ಒಂದು ಚಿನ್ನ ಹಾಗೂ ಒಂದು ಬೆಳ್ಳಿ ಪದಕವನ್ನು ಗೆದ್ದು ದೇಶಕ್ಕೆ ಹಾಗೂ ನಾಡಿಗೆ ಹೆಮ್ಮೆಯನ್ನು ತಂದಿರುತ್ತಾರೆ.
ಅವರೊಂದಿಗೆ ವಿಡಿಯೋ ಕಾಲ್ ಮುಖಾಂತರ ಮಾತನಾಡಿ, ಅವರ ಸಾಧನೆಯ ಬಗ್ಗೆ ಅಭಿನಂದಿಸಿ ಅವರ ಮುಂದಿನ ಕ್ರೀಡಾ ಭವಿಷ್ಯ ಉಜ್ವಲವಾಗಿರಲಿ ಎಂದು ಹಾರೈಸಿದೆ