KC Venugopal Meets Siddaramaiah and Yathindra to Discuss Current Affairs, 02/11/2026

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಹಾಗೂ ಕರ್ನಾಟಕ ಉಸ್ತುವಾರಿಗಳಾದ ಶ್ರೀ K.C. Venugopal ರವರನ್ನು ಇಂದು ಅವರ ನಿವಾಸದಲ್ಲಿ, ಮಾಜಿ ಮುಖ್ಯಮಂತ್ರಿಗಳಾದ ಶ್ರೀ Siddaramaiah ಅವರು ಸಚಿವರಾದ ಶ್ರೀ Dr Yathindra Siddaramaiah ಅವರು ಹಾಗೂ ಇತರ ಪ್ರಮುಖರೊಂದಿಗೆ ಭೇಟಿ ಮಾಡಿ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಮಾಹಿತಿ ನೀಡಿ ಚರ್ಚಿಸಿದ ಸಂದರ್ಭ.