In the area of Virajpet municipality, in order to provide housing to the refugees in the area, the place was previously submitted to provide housing to the refugees in the area of Virajpet, to provide housing to the refugees in the government area, the pr, 03/10/2025

ವಿರಾಜಪೇಟೆ ಪುರಸಭಾ ವ್ಯಾಪ್ತಿಯಲ್ಲಿ ಪ್ರಕೃತಿ ವಿಕೋಪ ಸಂದರ್ಭ ಮನೆ ಕಳೆದುಕೊಂಡ ಹಾಗೂ ಈ ಭಾಗದಲ್ಲಿ ಇರುವ ನಿರಾಶ್ರಿತರಿಗೆ ನಿವೇಶನ ಒದಗಿಸುವ ಸಲುವಾಗಿ ವಿರಾಜಪೇಟೆ ಸುತ್ತಮುತ್ತ ಭಾಗದಲ್ಲಿ ಸ್ಥಳ ಪರಿಶೀಲನೆ ನಡೆಸಿ ಇಲ್ಲಿಯ ಸರಕಾರಿ ಜಾಗದಲ್ಲಿ ನಿರಾಶ್ರಿತರಿಗೆ ನಿವೇಶನ ಒದಗಿಸಲು ಈ ಹಿಂದೆ ಪ್ರಸ್ತಾವನೆ ಸಲ್ಲಿಕೆಯಾಗಿದ್ದು ಸ್ಥಳಕ್ಕೆ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.