A S Ponnanna
ಕೊಡಗು ಜಿಲ್ಲೆ ಅನುದಾನ ರಹಿತ ಶಾಲೆಯ ಒಕ್ಕೂಟದ ಅಧ್ಯಕ್ಷರು, ಸದಸ್ಯರುಗಳು ನನ್ನನ್ನು ಭೇಟಿಯಾಗಿ, ಖಾಸಗಿ ಶಾಲೆಗಳ ಮಾನ್ಯತೆ ನವೀಕರಣ ಹಾಗೂ ಇತರ ಸಂಬಂಧಿತ ವಿಷಯಗಳ ಬಗ್ಗೆ ಚರ್ಚಿಸಿ ಮನವಿ ಸಲ್ಲಿಸಿದರು.