A S Ponnanna
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನಲ್ಲಿ ಹಾದು ಪೊನ್ನಂಪೇಟೆ-ಕಾನೂರು-ನಿಟ್ಟೂರು ರಸ್ತೆ ನಿರ್ಮಾಣ ಕಾಮಗಾರಿಗೆ, ಭೂಮಿ ಪೂಜೆಯನ್ನು ನೆರವೇರಿಸಲಾಯಿತು.