Celebrating the Unique Culture and Contributions of the Kodagu Gowda Community, 04/10/2026
ಬೆಂಗಳೂರಿನ ಕೊಡಗು ಗೌಡ ಸಮಾಜದವರು ಆಯೋಜಿಸಿದ ಕೈಲ್ ಮುಹೂರ್ತ ಜಂಬರ - 2026ರ ಕಾರ್ಯಕ್ರಮದಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ DK Shivakumar ಅವರೊಂದಿಗೆ ಭಾಗವಹಿಸಲಾಯಿತು.
ಕೊಡಗು ಗೌಡ ಸಮಾಜದವರ ವಿಶಿಷ್ಟ ಸಂಸ್ಕೃತಿ ಹಾಗೂ ಆಚರಣೆಗಳ ಬಗ್ಗೆ ಮಾತನಾಡುತ್ತಾ, ಸಮಾಜಕ್ಕೆ ಹಾಗೂ ನಾಡಿಗೆ ಅವರ ಕೊಡುಗೆಯನ್ನು ಸ್ಮರಿಸುತ್ತಾ ಕಾರ್ಯಕ್ರಮಕ್ಕೆ ಶುಭ ಕೋರಲಾಯಿತು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡ, ಮಡಿಕೇರಿ ಶಾಸಕರಾದ ಮಂತರ್ ಗೌಡ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
