On the occasion of the 118th birth anniversary of former Deputy Prime Minister of India and the pioneer of the Green Revolution, Dr. Babu Jagjivan Ram, tributes were offered by participating in the program organized at the Virajpet Town Panchayat Hall, 05/04/2025

ಭಾರತದ ಮಾಜಿ ಉಪ ಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಡಾ|| ಬಾಬು ಜಗಜೀವನ್ ರಾಮ್ ರವರ 118 ನೇ ಜನ್ಮದಿನಾಚರಣೆಯ ಅಂಗವಾಗಿ ವಿರಾಜಪೇಟೆಯ ಪಟ್ಟಣ ಪಂಚಾಯತ್ ಸಭಾಂಗಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಭಾಗವಹಿಸಿ ಪುಷ್ಪ ನಮನ ಸಲ್ಲಿಸಲಾಯಿತು.
 
img