CM D.K. Shivakumar Chairs Meeting on Karnataka’s Development, 05/09/2026
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದ ಉಪಾಧ್ಯಕ್ಷರಾದ ಡಾ. ಅಶೋಕ್ ಕುಮಾರ್ ಲಹರಿ ರವರೊಂದಿಗಿನ ಸಭೆಯಲ್ಲಿ ಭಾಗವಹಿಸಿ, ಕರ್ನಾಟಕ ರಾಜ್ಯದ ಆರ್ಥಿಕ, ಔದ್ಯೋಗಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಯ ಕುರಿತು ಚರ್ಚಿಸಿದ ಸಂದರ್ಭ.
ಈ ಸಭೆಯಲ್ಲಿ ಕರ್ನಾಟಕ ರಾಜ್ಯ ಘನ ಸರಕಾರದ ಮಾನ್ಯ ಗೃಹ, e-ಆಡಳಿತ ಹಾಗೂ ಐಟಿಬಿಟಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ, ರವರು ಉಪಸ್ಥಿತರಿದ್ದರು.
