Advocate registration and Chief Justice of Manipur Honorable Shri K Somashekhar organized by Karnataka State Lawyers Parishad participated in the felicitation program, 06/07/2025
ಕರ್ನಾಟಕ ರಾಜ್ಯ ವಕೀಲರ ಪರಿಷತ್ ವತಿಯಿಂದ ಆಯೋಜಿಸಿದ್ದ ವಕೀಲರ ನೋಂದಣಿ ಹಾಗೂ ಮಣಿಪುರ ಮುಖ್ಯ ನ್ಯಾಯಮೂರ್ತಿಗಳಾದ ಸನ್ಮಾನ್ಯ ಶ್ರೀ ಕೆ ಸೋಮಶೇಖರ್ ರವರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭ ಕೋರಿದೆ.
