Development Works Inaugurated, Anganwadi Building Land Pooja Held in Virajpet Constituency, 06/10/2026
ವಿರಾಜಪೇಟೆ ವಿಧಾನ ಸಭಾ ಕ್ಷೇತ್ರ ಮಡಿಕೇರಿ ತಾಲೂಕು ನರಿಯಂದಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚೇಲವಾರ, ಎಡಪಾಲ, ಅರಪಟ್ಟು ಹಾಗೂ ಕಡಂಗ ಭಾಗಗಳಲ್ಲಿ ಪೂರ್ಣಗೊಂಡಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾಟನೆ ಹಾಗೂ ಎಡಪಾಲ ಭಾಗದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಅಂಗನವಾಡಿ ಕಟ್ಟಡಕ್ಕೆ ಭೂಮಿ ಪೂಜೆ ನೆರೆವೇರಿಸಲಾಯಿತು.
