"A special meeting was held at the Ponnampete Taluk Panchayat Hall to discuss the issues and shortcomings faced by civil workers. Citizens and officers from Ponnampete, Gonikoppa, and Virajpet actively participated in the discussion. Appropriate measures , 06/11/2025

ಪೊನ್ನಂಪೇಟೆಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ, ಪೌರಕಾರ್ಮಿಕರ ಕುಂದು ಕೊರತೆಗಳನ್ನು ಚರ್ಚಿಸಲು ವಿಶೇಷ ಸಭೆ ನಡೆಸಲಾಯಿತು .ಈ ಸಭೆಯಲ್ಲಿ ಪೊನಂಪೇಟೆ, ಗೋಣಿಕೊಪ್ಪ ಹಾಗೂ ವಿರಾಜಪೇಟೆಯ ಪೌರಕಾರ್ಮಿಕರು ಮತ್ತು ಅಧಿಕಾರಿಗಳು ಭಾಗವಹಿಸಿದರು.ಅವರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಲಾಯಿತು.