Pratishta-Ashtabanda Brahmakalashotsava of Sri Mahadevara Temple in Devanur village, Ponnampete Taluk of Virajpet Legislative Assembly Constituency was held from February 22 to 25. Inviting the district in-charge and small irrigation minister Bosaraju and, 07/02/2026

ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಪೊನ್ನಂಪೇಟೆ ತಾಲ್ಲೂಕು ಬಾಳೆಲೆಯ ದೇವನೂರು ಗ್ರಾಮದ ಶ್ರೀ ಮಹಾದೇವರ ದೇವಸ್ಥಾನದ ಪ್ರತಿಷ್ಠೆ-ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ದಿನಾಂಕ ಫೆಬ್ರವರಿ 22ನೇ ದಿನಾಂಕದಿಂದ 25ನೇ ದಿನಾಂಕದವರೆಗೆ ಹಮ್ಮಿಕೊಂಡಿದ್ದು ಈ ಸಮಾರಂಭಕ್ಕೆ ಜಿಲ್ಲಾ ಉಸ್ತುವಾರಿ ಹಾಗು ಸಣ್ಣ ನೀರಾವರಿ ಸಚಿವರಾದ ಬೋಸರಾಜುರವರನ್ನು ಹಾಗು ಸಾರಿಗೆ ಮತ್ತು ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾ ರೆಡ್ಡಿ ಯವರನ್ನು ಸ್ಥಳೀಯ ಮುಖಂಡರೊಂದಿಗೆ ಆಹ್ವಾನಿಸಲಾಯಿತು.