A S Ponnanna
ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಮೀನುಪೇಟೆಯ ಶ್ರೀ ಮುತ್ತಪ್ಪ ಮಲೆಯಾಳಿ ಸಮಾಜದವರು ಆಯೋಜಿಸಿದ 18ನೇ ವರ್ಷದ ಓಣಂ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಓಣಂ ಹಬ್ಬದ ಮಹತ್ವ ಹಾಗೂ ಮೌಲ್ಯಗಳ ಬಗ್ಗೆ ತಿಳಿಸಿದ ಸಂದರ್ಭ.