"Participated in the Kokeri League Cricket Tournament organized at Cheyandane Primary School Grounds, Madikeri Taluk. The tournament witnessed enthusiastic participation and highlighted the importance of promoting sports and teamwork within the community., 07/11/2025
ಮಡಿಕೇರಿ ತಾಲೂಕು ಚೆಯ್ಯಂಡಾಣೆಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜನೆಗೊಂಡಿದ್ದ ಕೋಕೇರಿ ಲೀಗ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಶುಭ ಕೋರಿದ ಸಂದರ್ಭ.
