Napoklu KPS School Development Reviewed at SDMC Meeting, 07/11/2026
ಇಂದು ನಾಪೋಕ್ಲು ಕೆಪಿಎಸ್ ಶಾಲೆಯಲ್ಲಿ ನನ್ನ ಅಧ್ಯಕ್ಷತೆಯಲ್ಲಿ ನಡೆದ ಶಾಲಾ ಅಭಿವೃದ್ಧಿ ಮತ್ತು ಮೇಲ್ವಿಚಾರಣಾ ಸಮಿತಿ (ಎಸ್.ಡಿ.ಎಂ.ಸಿ) ಸಭೆಯಲ್ಲಿ ಶಾಲೆಯ ಪ್ರಗತಿ ವರದಿಯನ್ನು ಪರಿಶೀಲಿಸಿ, ವಿವಿಧ ಅಭಿವೃದ್ಧಿ ಕಾರ್ಯಗಳು, ವಿದ್ಯಾರ್ಥಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳು ಹಾಗೂ ಮುಂದಿನ ಶೈಕ್ಷಣಿಕ ಚಟುವಟಿಕೆಗಳ ಕುರಿತು ಚರ್ಚಿಸಿ, ಶಾಲೆಯ ಸರ್ವತೋಮುಖ ಅಭಿವೃದ್ಧಿ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು.
