Over 10 BJP Leaders and Workers from Perur Join Congress, 07/11/2026

ಮಡಿಕೇರಿ ತಾಲೂಕು ಪೇರೂರು ಭಾಗದ 10ಕ್ಕೂ ಹೆಚ್ಚು ಬಿಜೆಪಿ ಪ್ರಮುಖರು ಹಾಗೂ ಕಾರ್ಯಕರ್ತರು, ಕಾಂಗ್ರೆಸ್ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಂಡರು.
ಎಲ್ಲರಿಗೂ ಪಕ್ಷದ ಶಲ್ಯ ಹೊದಿಸುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಬರಮಾಡಿಕೊಂಡ ಸಂದರ್ಭ.