Virajpet Stadium Gallery Construction Must Be Completed Without Delay, 07/11/2026
ವಿರಾಜಪೇಟೆ ತಾಲೂಕು ಬಾಳುಗೋಡುವಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕ್ರೀಡಾಂಗಣದ ಪ್ರೇಕ್ಷಕರ ಗ್ಯಾಲರಿ ನಿರ್ಮಾಣ ಕಾರ್ಯವನ್ನು ಯಾವುದೇ ವಿಳಂಬವಿಲ್ಲದೆ, ಗುಣಮಟ್ಟ ಕಾಯ್ದುಕೊಂಡು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ.
