A.K.S Legal and Ray Firm jointly organized the “Football Match Between Law Firms” in Bangalore, an event proudly hosted by two of the city’s esteemed legal establishments. We were greatly honored by the presence of Hon’ble Supreme Court Justice Arvind Kum, 07/12/2025
ಬೆಂಗಳೂರಿನ ಪ್ರತಿಷ್ಠಿತ ಕಾನೂನು ಸಂಸ್ಥೆಯಾದ ಎ.ಕೆ.ಎಸ್ ಲೀಗಲ್ ಹಾಗೂ ರೇ ಸಂಸ್ಥೆಯು ಜಂಟಿಯಾಗಿ ಆಯೋಜಿಸಿದ, "ಕಾನೂನು ಸಂಸ್ಥೆಗಳ ನಡುವಿನ ಫುಟ್ಬಾಲ್ ಪಂದ್ಯಾಟ" ಬೆಂಗಳೂರಿನಲ್ಲಿ ಜರಗಿತು.ಈ ಪಂದ್ಯಾಟವನ್ನು ಉದ್ಘಾಟಿಸಲು ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳಾದ ಜಸ್ಟಿಸ್ ಅರವಿಂದ್ ಕುಮಾರ್ ರವರು ಆಗಮಿಸಿದ್ದು ನಮಗೆಲ್ಲ ಹೆಮ್ಮೆಯ ಸಂಗತಿ. ಸುಮಾರು 40ಕ್ಕೂ ಅಧಿಕ ಕಾನೂನು ಸಂಸ್ಥೆಗಳು ಈ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು, ಸರ್ವೋತ್ತಮ ತಂಡವು ಜಯಗಳಿಸಲಿ ಎಂಬ ಶುಭಾಶಯ ಕೋರುತ್ತೇನೆ.ಈ ಪಂದ್ಯಾಟವು ವಕೀಲರಿಗೆ ಹಬ್ಬದ ವಾತಾವರಣ ನಿರ್ಮಿಸಿದ್ದು, ಹಳೆ ಸ್ನೇಹಿತರ ಸಮ್ಮಿಲನ ಹಾಗೂ ಹೊಸಬರ ಪರಿಚಯಕ್ಕೆ ವೇದಿಕೆಯಾಗಿದೆ.
ಈ ಸಂದರ್ಭದಲ್ಲಿ, ನನ್ನ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.
